ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

Application-1-1280x720
Published on

ಮೈಸೂರು:ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧಿಕರಣ ತರಬೇತಿ ನೀಡಲು ಅರ್ಹ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಪಡುವಾರಹಳ್ಳಿಯ ಒಂಟಿಕೊಪ್ಪಲು ಪೂರ್ವ ಬಡಾವಣೆಯ ಡಾ.ಬಾಬು ಜಗಜೀವನ್‌ರಾಮ್ ಭವನದ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಅವರ ಕಛೇರಿಯಿಂದ ಪಡೆದು, ಆನ್‌ಲೈನ್ ಮೂಲಕ www.tw.kar.nic.in ವೆಬ್‌ಸೈಟ್‌ನಲ್ಲಿ ಜೂ.18 ರಿಂದ ಜುಲೈ 31 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:0821-2427140 ನ್ನು ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲೆಯ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net