ನವೋದಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

174-1741366_school-admission-open-png-transparent-png
Published on

ಹೊಸಪೇಟೆ: ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಅರ್ಜಿ ಅರ್ಜಿ ಸಲ್ಲಿಕೆ ಅವಧಿಯನ್ನು ಆ.೨೫ರ ವರೆಗೆ ವಿಸ್ತರಿಸಲಾಗಿದೆ.

೨೦೨೪-೨೫ನೇ ಸಾಲಿನ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ೬ನೇ ತರಗತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಅರ್ಜಿ ಮತ್ತು ಹೆಚ್ಚಿನ ವಿವರಗಳಿಗೆ www.navodaya.gov.in ಸಂಪರ್ಕಿಸಬಹುದು ಎಂದು ಪ್ರಾಚಾರ್ಯ ಸುದೇಶ ಗೋಪಾಲ ಮಲಾಜುರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net