ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

111111111
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆ, ಮುಖ್ಯ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂ. 21ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಜಿಲ್ಲಾ ಅಥವಾ ತಾಲೂಕು ಕಚೇರಿ ಸಂಪರ್ಕಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಽಕಾರಿ ಗೋಪಾಲ ಲಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net