ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

111111111
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2025- 26ನೇ ಸಾಲಿನ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಸೆ. 10ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net