ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

download
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿ ತಾಲೂಕಿನ ನರೇಂದ್ರ ಗ್ರಾಮ ಪಂಚಾಯಿತಿ ಹಾಗೂ ಅಳ್ನಾವರ ತಾಲೂಕಿನ ಅರವಟಗಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಯಾ ತಾಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಅ. 25ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ಅಂಗವಿಕರ ಕಲ್ಯಾಣಾಽಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net