ಸಾಧಕರಿಂದ ಅರ್ಜಿ ಆಹ್ವಾನ

111111111
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ವಿಜೇತ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರಿಗೆ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ. ಆ. 15ರ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಆಸಕ್ತರು ಆ. 11ರೊಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net