ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾಗಿ ನೇಮಕ

4 Dwd 8 Mallikarjun Hadapad
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾಗಿ ತಾಲೂಕಿನ ನರೇಂದ್ರ ಗ್ರಾಮದ ಮಲ್ಲಿಕಾರ್ಜುನ ಹಡಪದ ನೇಮಕವಾಗಿದ್ದಾರೆ. ಶಾಸಕ ವಿನಯ ಕುಲಕರ್ಣಿ ಹಾಗೂ ಧಾರವಾಡ 71ರ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ ಶಿವಳ್ಳಿ ಅವರ ಶಿಫಾರಸಿನ ಮೇರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ನೇಮಕ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net