ಧಾರವಾಡ: ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನಗರದ ರಾಬರ್ಟ್ ದದ್ದಾಪುರಿ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಆದೇಶಿಸಿದ್ದಾರೆ.