ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

premanath C
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರೇಮನಾಥ ಚಿಕ್ಕತುಂಬಳ ನೇಮಕಗೊಂಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹುಬ್ಬಳ್ಳಿಯಲ್ಲಿ ಶನಿವಾರ ನೇಮಕಾತಿ ಆದೇಶ ಪತ್ರವನ್ನು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net