ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಧಾರವಾಡ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಸಂಗೀತಾ ಇಜಾರದ ನೇಮಕಗೊಂಡಿದ್ದಾರೆ.
ಸಮಾಜದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಈ ನೇಮಕ ಮಾಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಮಂಟೂರ ಗ್ರಾಮದವರಾದ ಸಂಗೀತಾ ಹಲವು ಸಂಘ -ಸಂಸ್ಥೆಗಳೊಂದಿಗೆ ಗುರುತಿಸಿಕೊಂಡಿದ್ದಾರೆ.