ಧಾರವಾಡ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರನ್ನಾಗಿ ನಗರದ ವಿಪ್ರ ಮುಖಂಡ ಎನ್.ಆರ್. ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ ಎಂದು ಮಹಾಸಭಾ ಅಧ್ಯಕ್ಷ ಎಸ್. ರಘುನಾಥ ತಿಳಿಸಿದ್ದಾರೆ.