ಮೇಲುಕೋಟೆ ಕ್ಷೇತ್ರಾಧ್ಯಕ್ಷರಾಗಿ ಧನಂಜಯ ನೇಮಕ

IMG-20240228-WA0038
Published on

ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರಾಧ್ಯಕ್ಷರಾಗಿ ನೀಲನಹಳ್ಳಿ ಧನಂಜಯ ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಆದೇಶಿಸಿದ್ದಾರೆ. ಮಂಡಲದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಧನಂಜಯ ಅವರನ್ನು ಬಿಜೆಪಿ ಅಧಕ್ಷ ಬಿ.ವೈ.ವಿಜಯೇಂದ್ರ ಅವರ ಸೂಚನೆ ಮೇರೆಗೆ ಪಕ್ಷದ ಸಂಘಟನಾತ್ಮಕ ದೃಷ್ಟಿಯಿಂದ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net