ಕದಳಿ ವೇದಿಕೆ ತಾಲೂಕು ಘಟಕಕ್ಕೆ ನೇಮಕ

Appointed to Kadali Vidike Taluk Unit
Published on

ಕುಶಾಲನಗರ:

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕವಾದ ಕದಳಿ ವೇದಿಕೆಯ ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ಕುಶಾಲನಗರದ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕನ್ನಡ ಶಿಕ್ಷಕಿ ಹೇಮಲತಾ ಅವರನ್ನು ನೇಮಕಮಾಡಲಾಗಿದೆ. ಗೌರವಾಧ್ಯಕ್ಷರಾಗಿ ವಿಜಯಮ್ಮ ಮತ್ತು ಕೋಶಾಧಿಕಾರಿಯಾಗಿ ವೇದಾವತಿ ಅವರನ್ನು ನೇಮಕಮಾಡಲಾಗಿದೆ ಎಂದು ಕದಳಿ ವೇದಿಕೆ ಜಿಲ್ಲಾಧ್ಯಕ್ಷೆ ಜಲಜಾ ಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net