ಓಡಿಲು ದೇವಳ ವ್ಯವಸ್ಥಾಪನಾ ಸಮಿತಿಗೆ ನೇಮಕ

Bel_Odilu Temple
Published on

ಬೆಳ್ತಂಗಡಿ: ಪಡಂಗಡಿ ಗ್ರಾಮದ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವಷರ್ದ ಅವಧಿಗೆ ಸರ್ಕಾರ ರಚಿಸಿದೆ.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಮೂಲ್ಯ ಕೊಂಡೆಮಾರ್, ಸದಸ್ಯರಾಗಿ ಬಿ.ಗೋಪಿನಾಥ ನಾಯಕ್ ಕುವೆಟ್ಟು, ಸತೀಶ್ ಬಂಗೇರ ಕುವೆಟ್ಟು, ಹರಿಪ್ರಸಾದ್ ಇರ್ವತ್ರಾಯ ಓಡಿಲ್ನಾಳ, ಧನಂಜಯ್ ರಾವ್ ಗುರುವಾಯನಕೆರೆ, ಕೆ.ರಾಜು ಪಡಂಗಡಿ, ಶಾಂಭವಿ ಪಿ ಬಂಗೇರ ಬೆಳ್ತಂಗಡಿ, ಸವಿತಾ ಸೋಣಂದೂರು ಹಾಗೂ ಪ್ರಧಾನ ಅರ್ಚಕರಾಗಿ, ಎನ್.ರಾಘವೇಂದ್ರ ಭಟ್ ಕುವೆಟ್ಟು ನೇಮಕವಾಗಿದ್ದಾರೆ. ಆಡಳಿತ ಅಧಿಕಾರಿ ರಾಘವೇಂದ್ರ ಪಾಟೀಲ್ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net