ಶರಣ ಸಾಹಿತ್ಯ ಪರಿಷತ್​ಗೆ ನೇಮಕ

6 vikram 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್​ ಧಾರವಾಡ ಜಿಲ್ಲಾ ಅಧ್ಯಕ್ಷರನ್ನಾಗಿ ಸಾಹಿತಿ ಡಾ. ಸಂಗಮನಾಥ ಲೋಕಾಪುರ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಡಾ. ಸಿ. ಸೋಮಶೇಖರ ಇತ್ತೀಚೆಗೆ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net