ಬಿಜೆಪಿ ಮಂಡಳ ಅಧ್ಯಕ್ಷರ ನೇಮಕ

bjp
Published on

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ವ್ಯಾಪ್ತಿಯ ನಾಲ್ಕು ಮಂಡಳಗಳಿಗೆ ಅಧ್ಯಕ್ಷರನ್ನು ನೇಮಿಸಲಾಗಿದೆ.

ಧಾರವಾಡ ಕ್ಷೇತ್ರಕ್ಕೆ ಶಂಕರ ಶೇಳಕೆ, ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭೆ ಕ್ಷೇತ್ರಕ್ಕೆ ಮಂಜುನಾಥ ಕಾಟಕರ, ಹು-ಧಾ ಸೆಂಟ್ರಲ್ ಕ್ಷೇತ್ರಕ್ಕೆ ರಾಜು ಕಾಳೆ ಹಾಗೂ ಹು-ಧಾ ಪಶ್ಚಿಮ ಕ್ಷೇತ್ರಕ್ಕೆ ಮಂಜುನಾಥ ಮಲ್ಲಿಗವಾಡ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net