ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶನ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ. .ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ(ನಗರಾಭಿವೃದ್ದಿ ಇಲಾಖೆ) ಸತೀಶ್ ಕಬಾಡಿ ಆದೇಶ ಹೊರಡಿಸಿದ್ದಾರೆ.