ಕದಳಿ ವೇದಿಕೆಯ ತಾಲೂಕು ಅಧ್ಯಕ್ಷರ ನೇಮಕ

Appointment of Taluk President of Kadali Forum
Published on

ಮಡಿಕೇರಿ:

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕ ಕದಳಿ ವೇದಿಕೆಯ ಮಡಿಕೇರಿ ತಾಲೂಕು ಅಧ್ಯಕ್ಷರನ್ನಾಗಿ ಮಡಿಕೇರಿ ಮಹದೇವಪೇಟೆಯ ಕೂರ್ಗ್ ಆಪ್ಟಿಕಲ್ಸ್ನ ನೇತ್ರ ತಜ್ಞರಾದ ವಿಜಯಲಕ್ಷ್ಮಿ ಚೇತನ್ ಅವರನ್ನು ನೇಮಕ ಮಾಡಲಾಗಿದೆ. ಹಾಗೆಯೇ ಹನ್ನೆರಡನೇ ಶತಮಾನದ ಶರಣರ ಚಿಂತನೆಗಳನ್ನು ತಾಲೂಕಿನಾದ್ಯಂತ ಬಿತ್ತರಿಸುವ ಮೂಲಕ ಶರಣ ಸಾಹಿತ್ಯ ಹಾಗೂ ಸಂಸ್ಕ್ರತಿಯ ಪ್ರಸಾರಕ್ಕೆ ಮುಂದಾಗಬೇಕೆAದು ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷೆ ಸುಶೀಲಾ ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net