ಬಿಜೆಪಿಗೆ ನೇಮಕ

img_1750264485454_1.jpg
Published on

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಗಾಮನಗಟ್ಟಿಯ ರಾಜಶೇಖರ ಬೆಂಗೇರಿ ಹಾಗೂ ವಿಜೇತ ಚಿಕ್ಕಲಕಿ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net