ಅಲ್ಪಸಂಖ್ಯಾತರ ವಿಭಾಗಕ್ಕೆ ನೇಮಕ

Raju joseph
Published on

ಹುಬ್ಬಳ್ಳಿ:

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಲ್ಪಸಂಖ್ಯಾತರ ವಿಭಾಗದ ಕಾರ್ಯದರ್ಶಿಯಾಗಿ ಹುಬ್ಬಳ್ಳಿಯ ರಾಜು ಜೋಸೆಫ್ ನೇಮಕಗೊಂಡಿದ್ದಾರೆ.  ವಿಭಾಗದ ರಾಜ್ಯಾಧ್ಯಕ್ಷ ಕೆ. ಅಬ್ದುಲ್ ಜಬ್ಬಾರ ಈ ನೇಮಕ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net