ಅರ್ಚನಾ ಆಯಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

19 Dwd 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ತಾಲೂಕಿನ ಮಂಡಿಹಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಅರ್ಚನಾ ಆಯಟ್ಟಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ 100 ಮೀ. ಅಡೆತಡೆ ಓಟದಲ್ಲಿ ಪ್ರಥಮ ಹಾಗೂ 100 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯÁಗಿದ್ದಾಳೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net