

ಬೆಳಗಾವಿ: ರಾಷ್ಟ್ರೀಯ ಕೆಡೆಟ್ ದಳ(ಎನ್.ಸಿ.ಸಿ)ದಲ್ಲಿ ಗುತ್ತಿಗೆ ಅಧಾರದ ಮೇಲೆ ತರಬೇತುದಾರ(ಇನ್ಸ್ಟ್ರಕ್ಟರ್) ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು, ಬೆಳಗಾವಿ, ಮೈಸೂರು, ರಾಯಚೂರು ಹಾಗೂ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.ಭರ್ತಿ ಮಾಡಿದ ಅರ್ಜಿಗಳನ್ನು ಮಾರ್ಚ್ 13, 2025 ರ ಒಳಗಾಗಿ jtdirpc.kardte@nccindia.nic.in ಇ-ಮೇಲ್ ವಿಳಾಸಕ್ಕೆ ಅಥವಾ ಎನ್.ಸಿ.ಸಿ. ಡಿಟಿಇ(ಕರ್ನಾಟಕ & ಗೋವಾ) ಕೆಎಸ್ ಸಿಎಂಎಫ್ ಬಿಲ್ಡಿಂಗ್, 4ನೇ ಮಹಡಿ ನಂ.8, ಕನ್ಮಿಂಗ್ ಹ್ಯಾಂ ರಸ್ತೆ, ಬೆಂಗಳೂರು-01 ಈ ವಿಳಾಸಕ್ಕೆ ಅಂಚೆ ಮೂಲಕ ಕಳಿಸಬಹುದು.
ಹೆಚ್ಚಿನ ಮಾಹಿತಿಗಾಗಿ https://nis.bisag-n.gov.in/nis/downloads-public ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
****