ಸೇನೆಯಿಂದ ಮರಳಿದ ಯೋಧನಿಗೆ ಸ್ವಾಗತ

army
Published on

ಮಡಿಕೇರಿ:

ಸತತ 17 ವರ್ಷಗಳ ಕಾಲ ದೇಶದ ವಿವಿಧ ಗಡಿಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ತವರಿಗೆ ಮರಳಿದ ಯೋಧ ವಚನ್ ಅವರನ್ನು 7ನೇ ಹೊಸಕೋಟೆ ಗ್ರಾ.ಪಂ. ಬಳಿ ಪಂಚಾಯಿತಿ ಆಡಳಿತ ಮಂಡಳಿ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿದರು.

ಗ್ರಾಪಂ ಅಧ್ಯಕ್ಷ ಜೋಸೆಫ್, ಉಪಾಧ್ಯಕ್ಷೆ ಸೌಮ್ಯ, ಸದಸ್ಯರಾದ ರಮೇಶ್, ಸಿದ್ದಿಕ್ ಮಾಜಿ ಸೈನಿಕರಾದ ಚರಣ್, ಶ್ರೀನಿವಾಸ್, ಬಿ.ಡಿ.ಅರುಣ್ ಹಾಗೂ ಪಂಚಾಯಿತಿ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net