ಜೂಜುಕೋರರ ಬಂಧನ: 11 ಜನರ ವಿರುದ್ಧ ಪ್ರಕರಣ ದಾಖಲು

Crime Logo
Published on

ಕೆ.ಆರ್.ಸಾಗರ: ಕೆ.ಆರ್.ಸಾಗರದ ಪೊಲೀಸ್ ಠಾಣೆ ವ್ಯಾಪ್ತಿಯ ಪಾಂಡವಪುರ ತಾಲೂಕು ಬನ್ನಂಗಾಡಿ ಗ್ರಾಮದ ಮನೆಯೊಂದರಲ್ಲಿ ಅಂದರ-ಬಾಹರ್ ಜೂಜಾಡುತ್ತಿದ್ದ 11 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪಿ.ಎಸೈ ಬಸವರಾಜು ನೇತೃತ್ವದಲ್ಲಿನ ದಾಳಿ ನಡೆಸಿದ ಪೊಲೀಸರು ಜೂಜಾಟಕ್ಕೆ ಇರಿಸಿದ್ದ 21,140 ರೂ. ನಗದು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net