ಚಿತ್ರಕಲಾ ಪ್ರದರ್ಶನ 25ರಂದು

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂಘದ ಸಂಸ್ಥಾಪನಾ ದಿನಾಚರಣೆ ಸಂದರ್ಭದಲ್ಲಿ ಜು. 25ರಂದು ಸಂಘದ ಆವರಣದಲ್ಲಿ ಆರ್ಟ್​ಗ್ಯಾಲರಿ ಉದ್ಘಾಟನೆಗೊಳ್ಳಲಿದೆ. ಇದರ ಅಂಗವಾಗಿ ಮೂರು ದಿನಗಳ ಕಾಲ ಕಲಾವಿದರ ಚಿತ್ರಗಳ ಪ್ರದರ್ಶನ ಏರ್ಪಡಿಸಿದೆ. ಹೀಗಾಗಿ ಕಲಾವಿದರು ತಮ್ಮ 2 ಶ್ರೇಷ್ಠ ಚಿತ್ರಗಳನ್ನು ಜು. 24ರೊಳಗೆ ಸಂಘದ ಕಚೇರಿಗೆ ತಲುಪಿಸಬೇಕು ಎಂದು ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net