ಆಟಿರ್ಸ್ಟ್ ಪೋರಂನಲ್ಲಿ ಸಂಗೀತ 9ರಂದು

IMG_20230906_202941_20.jpg
Published on

ಹುಬ್ಬಳ್ಳಿ: ಇಲ್ಲಿಯ ನಗರಕರ ಲೈಬ್ರರಿಯ ಆರ್ಟಿಸ್ಟ ಫೋರಂ ವತಿಯಿಂದ ಸೆ. 9ರಂದು ಸಂಜೆ 6ಕ್ಕೆ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಎಸ್ಜೆಎಂವಿಎಸ್ ಮಹಿಳಾ ಕಾಲೇಜಿನ ಸಂಗೀತ ವಿಭಾಗದ ಮುಖ್ಯಸ್ಥೆ, ಖ್ಯಾತ ಹಿಂದುಸ್ತಾನಿ ಗಾಯಕಿ ಡಾ. ಜ್ಯೋತಿಲಕ್ಷ್ಮಿ ಡಿ.ಪಿ. ಅವರ ಶಾಸ್ತ್ರೀಯ ಗಾಯನ ನಡೆಯಲಿದೆ.

ದಯಾನಂದ ಸುತಾರ ತಬಲಾ, ಪ್ರಮೋದ ಹೆಬ್ಬಳ್ಳಿ ಸಂವಾದಿನಿಯಲ್ಲಿ ಸಾಥ್ ನೀಡಲಿದ್ದಾರೆ ಎಂದು ನಾಗಪ್ರಸಾದ ಕುಂದಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net