ಹುಬ್ಬಳ್ಳಿ: ಇಲ್ಲಿಯ ಸುನಿಧಿ ಕಲಾ ಸೌರಭ ಸಂಸ್ಥೆ ವತಿಯಿಂದ ಪ್ರಸ್ತುತ ಪಡಿಸಿದ ಅನಾಥರ ಮಾಯಿ ನಾಟಕ ಅಭೂತ ಪೂರ್ವ ಯಶಸ್ಸು ಕಂಡಿದೆ. ಇದೇ ರೀತಿ ಸಂಸ್ಥೆಯಿಂದ ಮತ್ತೊಂದು ಹೊಸ ನಾಟಕ ಪ್ರಸ್ತುತ ಪಡಿಸಲು ಸಿದ್ಧತೆ ನಡೆಸಲಾಗಿದೆ.
ಹೊಸ ನಾಟಕದಲ್ಲಿ ಪಾತ್ರ ವಹಿಸಲು ಆಸಕ್ತರು, ಕಲಾವಿದರು ಸುನಿಧಿ ಕಲಾ ಸೌರಭದ ಸುಭಾಸ ನರೇಂದ್ರ ಅವರನ್ನು ಸಂಪರ್ಕಿಸಲು ಕೋರಲಾಗಿದೆ.