

ರೇಶನ್ ಕಾರ್ಡಗೆ ಅರ್ಹರಿರುವ ಫಲಾನುಭವಿಗಳ ಸರ್ವೆ ಕಾರ್ಯ ನಡೆಸಿ ಗದಗ: ಗದಗ ತಾಲೂಕಿನಲ್ಲಿ ರೇಶನ್ ಕಾರ್ಡಗೆ ಅರ್ಹರಿರುವ ಫಲಾನುಭವಿಗಳ ಸರ್ವೆ ಕಾರ್ಯವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ಯಾರಂಟಿ ಸಮಿತಿ ಸದಸ್ಯರು ಜಂಟಿಯಾಗಿ ನಡೆಸುವಂತೆ ತಾಲೂಕಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದರು.