ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ನೆರವು

Education loan
Published on

ಗದಗ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 30ರ ಒಳಗಾಗಿ ಸೇವಾ ಸಿಂಧು ತಂತ್ರಾಂಶದ ಅರ್ಜಿ ಸಲ್ಲಿಸಲು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net