ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಬಿ. ಆರ್. ಲಕ್ಷ್ಮಣ್ ರಾವ್ ಜತೆಗೆ ಒಂದು ಸಂಜೆ ಸಂವಾದ

mng_11 feb guttu kale
Published on

ಆರ್ಟ್ ಕೆನರಾ ಟ್ರಸ್ಟ್ ಮಂಗಳೂರು ಸಹಯೋಗದಲ್ಲಿ ಕೊಡಿಯಾಲ್ ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಬಿ. ಆರ್. ಲಕ್ಷ್ಮಣ್ ರಾವ್ ಜತೆಗೆ ಒಂದು ಸಂಜೆ ಸಂವಾದ, ಕಾವ್ಯ ವಾಚನ, ಗಾಯನ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು.

ಗೋವಿಂದ ದಾಸ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಪಿ.ಕೃಷ್ಣಮೂರ್ತಿ, ಪ್ರಮುಖರಾದ ಜಯಂತ್ ಕೋಡ್ಕಣಿ, ನರೇಂದ್ರ ಪೈ, ಡಾ. ವಸಂತ ಕುಮಾರ್ ಪೆರ್ಲ ಮತ್ತು ರಘು ಇಡ್ಕಿದು, ಆರ್ಟ್ ಕೆನರಾ ಟ್ರಸ್ಟ್‌ನ ಅಧ್ಯಕ್ಷ ಸುಭಾಸ್ ಚಂದ್ರ ಬಸು ಸಹಿತ ಹಲವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net