ಬಳ್ಳಾರಿ : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ದೀಪಾವಳಿ ಹಿನ್ನೆಲೆ ವಿವಿಧಡೆ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, 123 ದೂರು ದಾಖಲಿಸಿ, 784 ಜನರ ವಿರುದ್ಧ ಜಿಲ್ಲೆಯ ನಾನಾ ಠಾಣೆಗಳಲ್ಲಿ ಪ್ರಕರಣ ದಾಖಲಿಸಿ, 12.22 ಲಕ್ಷ ರೂ. ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಡಾ.ವಿ.ಜೆ.ಶೋಭಾರಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.