ಮುತ್ತೈದೆ ಸೇವೆ ಪ್ರಶಸ್ತಿ

arasi honour
Published on

ಅರಸೀಕೆರೆ ತಾಲೂಕಿನ ಸುಕ್ಷೇತ್ರ ಕೋಡಿಮಠದ ಮಹದೇಶ್ವರ ಜಾತ್ರಾ ಮಹೋತ್ಸವ ಸಂದರ್ಭ ಮಠದ ಆವರಣದಲ್ಲಿ ಸೋಮವಾರ ರಾತ್ರಿ ಹಮ್ಮಿಕೊಂಡಿದ್ದ ಧಾರ್ಮಿಕ ಸಮಾರಂಭದಲ್ಲಿ ಕಲಬುರಗಿಯ ಸುರೇಖಾ ಬಸವರಾಜ ಪಾಟೀಲರಿಗೆ ಮುತ್ತೈದೆ ಸೇವೆ ಪ್ರಶಸ್ತಿ ಸಮರ್ಪಿಸಲಾಯಿತು. ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಉತ್ತರಾಧಿಕಾರಿ ಚೇತನ್ ಮರಿದೇವರು, ಶ್ರೀ ನಿಡುಸೂಸಿ ಪಂಚಮಲಿಂಗೇಶ್ವರ ಸ್ವಾಮೀಜಿ, ಉದ್ಯಮಿ ಮೃತ್ಯುಂಜಯ ಸಂಕೇಶ್ವರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net