ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘಕ್ಕೆ ಆಯ್ಕೆ

6 vpt 1 Ayke
Published on

ವಿರಾಜಪೇಟೆ : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ದ್ವಿತೀಯ ಪಿಯು ತರಗತಿಯ ಹರ್ಷ, ಜಂಟಿ ಕಾರ್ಯದರ್ಶಿಗಳಾಗಿ
ಕೃತಿಕ್ ರೋಷನ್ ಹಾಗೂ ದೀಷ್ಟ್ರ , ಕ್ರೀಡಾ ಕಾರ್ಯದರ್ಶಿಯಾಗಿ ಕೆ.ಎಸ್. ನಾಣಯ್ಯ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅನನ್ಯಾ ಆಯ್ಕೆಯಾದರು. ಪ್ರಾಂಶುಪಾಲ ನಾಣಯ್ಯ, ವಿದ್ಯಾರ್ಥಿ ಕ್ಷೇಮಪಾಲನಾ ಸಂಘದ ಸಂಚಾಲಕಿ ದಮಯಂತಿ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net