ಮತ್ತೆ ಹಾರಿದ ದೇಶದ ಅತಿ ಎತ್ತರದ ರಾಷ್ಟ್ರಧ್ವಜ

0201
Published on

ಬೆಳಗಾವಿ: ತಾಂತ್ರಿಕ ಕಾರಣದಿಂದ ಸ್ಥಗಿತಗೊಂಡಿದ್ದ ಬೆಳಗಾವಿ ನಗರದ ಕೋಟೆ ಕೆರೆ ಆವರಣದಲ್ಲಿನ ದೇಶದ ಅತಿ ಎತ್ತರದ ಧ್ವಜ ಕಟ್ಟೆಯಲ್ಲಿ ಬುಧವಾರ ಬೆಳಗ್ಗೆ ಪಾಲಿಕೆ ಅಧಿಕಾರಿಗಳ ಉಸ್ತುವಾರಿಯಲ್ಲಿ ರಾಷ್ಟ್ರಧ್ವಜ ಹಾರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net