ಎದೆನೋವಿನಿಂದ ವ್ಯಕ್ತಿ ಸಾವು

Crime Logo
Published on

ಬ್ಯಾಡಗಿ: ಎದೆನೋವಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ಸೋಮವಾರ ನಡೆದಿದೆ.

ಇಲ್ಲಿಯ ನೆಹರೂ ನಗರದ ಬಸಪ್ಪ ಹೊನ್ನಪ್ಪ ಸುಣಗಾರ (57) ಮೃತ ವ್ಯಕ್ತಿ.

ಇವರು ಜಮೀನಿನಲ್ಲಿ ಕೆಲಸ ಮಾಡಿ ಸಂಜೆ ಮನೆಗೆ ಬರುತ್ತಿದ್ದ ಸಮಯದಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿತ್ತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net