4 ಹೊಸ ಕೋವಿಡ್ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಹೊಸದಾಗಿ 4 ಕೋವಿಡ್ ಪ್ರಕರಣಗಳು ಭಾನುವಾರ ದೃಢಪಟ್ಟಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13699 ಕೋವಿಡ್ ಪ್ರಕರಣಗಳು ದೃಢಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13520 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 280063 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 259458 ನೆಗೆಟಿವ್ ಹಾಗೂ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 43 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 461 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net