44 ಹೊಸ ಪ್ರಕರಣ ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 45 ಜನ ಗುಣಮುಖರಾಗಿದ್ದು, ಹೊಸದಾಗಿ 44 ಪ್ರಕರಣಗಳು ಶನಿವಾರ ದೃಢಪಟ್ಟಿವೆ.

ಜಿಲ್ಲೆಯಲ್ಲಿ ಇಲ್ಲಿವರೆಗೆ ಒಟ್ಟು 14127 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 13815 ಜನ ಗುಣಮುಖರಾಗಿದ್ದಾರೆ. ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 2838 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿವರೆಗೆ ಒಟ್ಟು 485775 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 468246 ನೆಗೆಟಿವ್ ಹಾಗೂ 136 ಮೃತ ಪ್ರಕರಣ ವರದಿಯಾಗಿವೆ. ಇನ್ನು 176 ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 462 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ ಎಂದು ಜಿಲ್ಲಾಧಿಕಾರಿ ಕೆ. ರಾಜೇಂದ್ರ ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net