6 ಹೊಸ ಪ್ರಕರಣ ದೃಢ

BKT 16-4
Published on

ಬಾಗಲಕೋಟೆ: ಜಿಲ್ಲೆಯಲ್ಲಿ 3 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ಹೊಸದಾಗಿ ಬಾಗಲಕೋಟೆ ಮತ್ತು ಹುನಗುಂದ ತಾಲೂಕಿನಲ್ಲಿ ತಲಾ ಮೂವರಲ್ಲಿ ಸೋಂಕು ಶನಿವಾರ ದೃಢಪಟ್ಟಿದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13731 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13572 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರಿಕ್ಷಿಸಲಾಗುತ್ತಿದ್ದ 1003 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 315095 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 299797 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 23 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net