ಇಲಾಳ ಪಿಕೆಪಿಎಸ್ ಕಾಂಗ್ರೆಸ್ ಮಡಿಲಿಗೆ

BKT 7-4
Published on

ಬಾಗಲಕೋಟೆ: ತಾಲೂಕಿನ ಇಲಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದು, ಅಧ್ಯಕ್ಷರಾಗಿ ಯಲ್ಲಪ್ಪ ಮೇಟಿ, ಉಪಾಧ್ಯಕ್ಷ ಸಿದ್ದವ್ವ ನಿಡಗುಂದಿ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಜಿ ಸಚಿವ ಎಚ್.ವೈ.ಮೇಟಿ, ಮಾಜಿ ಸಂಸದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ ಅಭಿನಂದನೆ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದ ಗ್ರಾಮೀಣ ಬ್ಲಾಕ್ ಅಧ್ಯಕ್ಷ ಎಸ್.ಎನ್.ರಾಂಪುರ, ಮುಖಂಡರಾದ ಲಕ್ಷ್ಮಣ ದಡ್ಡಿ, ಮಂಜುನಾಥ ವಾಸನದ ಇದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net