

ಪ್ರಮುಖ ಮುಖ್ಯಾಂಶಗಳು
ಮತದಾರರ ಪಟ್ಟಿಯ ಪರಿಷ್ಕರಣೆಯ ಬಳಿಕ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ 36,739 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, ಅಂತಿಮ ಪಟ್ಟಿಯಲ್ಲಿ 1,93,267 ಮತದಾರರು ಉಳಿದಿದ್ದಾರೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ತಿಳಿಸಿದರು.
ಅಂತಿಮ ಪಟ್ಟಿಯಲ್ಲಿ 96,586 ಪುರುಷರು, 96,673 ಮಹಿಳೆಯರು ಹಾಗೂ 8 ಇತರೆ ಮತದಾರರು ಇದ್ದಾರೆ.