ಬಾಗಲಕೋಟೆ: ಅಬಕಾರಿ ಇಲಾಖೆ ಲಂಚಾವತಾರಕ್ಕೆ ಸಂಬಂಧಿಸಿದಂತೆ ಆಡಿಯೋದಲ್ಲಿ ಸಚಿವ ತಿಮ್ಮಾಪೂರ ಹೆಸರು ಉಲ್ಲೇಖಿಸಿದ್ದು, ಅವರ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಿರುವ ವಿಚಾರವಾಗಿ, ಇದೆಲ್ಲ ತಮ್ಮ ವಿರುದ್ಧ ನಡೆಯುತ್ತಿರುವ ತೇಜೋವಧೆಯಾಗಿದ್ದು, ಇಂತವರ ವಿರುದ್ಧ ಕಾನೂನು ತಜ್ಞರ ಜೊತೆ ಚರ್ಚಿಸಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಅಬಕಾರಿ ಇಲಾಖೆ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.