ಬಸವೇಶ್ವರ ವೃತ್ತದಿಂದ ಕಂಠಿ ವೃತ್ತದ ಪ್ರಮುಖ ರಸ್ತೆಯ ಎಡ ಮತ್ತು ಬಲ ಭಾಗದಲ್ಲಿನ ರಸ್ತೆಯ ಮೇಲೆ ಎಲ್ಲೆಂದರಲ್ಲಿ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡು ನಗರಸಭೆ ವಾಹನದ ಮೂಲಕ ಪೊಲೀಸ್ ಠಾಣೆಗೆ ಕಳುಹಿಸಿ, ಅಲ್ಲಿ ಸಂಬಂಧಿತ ವಾಹನಗಳ ಮಾಲೀಕರಿಗೆ ಪಿಎಸ್‌ಐ ಮಂಜುನಾಥ ಪಾಟೀಲ ದಂಡ ವಿಧಿಸಿ, ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸದಂತೆ ಸವಾರರಿಗೆ ಖಡಕ್ ಸೂಚನೆ ನೀಡಿದರು.