ಜಿ.ಪಂ. ಉಪ ಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ. ಪ್ರಭಾಕರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಯೋಜನಾ ನಿರ್ದೇಶಕ ಎಸ್.ಎಂ. ಕಾಂಬಳೆ, ಹೆಸ್ಕಾಂ ಅಧಿಕಾರಿಗಳು ಸೇರಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಎಸ್.ಎಂ. ರಾಂಪೂರ ಮತ್ತಿತರರು ಉಪಸ್ಥಿತರಿದ್ದರು.