ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್, ಸರ್ಕಾರಿ ಪದವಿ ಪೂರ್ವ ಕಾಲೇಜ ಹಾಗೂ ಸಕ್ರಿ ಪದವಿ ಪೂರ್ವ ಕಾಲೇಜ ಸಹಯೋಗದಲ್ಲಿ ಹಮ್ಮಿಕೊಂಡ ಜಾಗೃತಿ ಜಾಥಾ ಶಕ್ತಿ ಟಾಕೀಸ್ ರಸ್ತೆಯಿಂದ ಪ್ರಾರಂಭವಾಗಿ ಕೆನರಾ ಬ್ಯಾಂಕ್, ಹಳೆ ಸಿಂಡಿಕೇಟ್ ಬ್ಯಾಂಕ್ ಹೊಳೆ ಆಂಜನೇಯ ದೇವಾಸ್ಥಾನ, ಬಸವೇಶ್ವರ ಸರ್ಕಲ್, ಮೆಳ್ಳಿಗೇರಿ ಕಾಂಪ್ಲೆಕ್ಸ್, ಕೆರೂಡಿ ಆಸ್ಪತ್ರೆ, ಲಯನ್ಸ್ ಕ್ಲಬ್, ಸೆಟಲ್‌ಮೆಂಟರ್ ಏರಿಯಾ ಕಾಲೋನಿ, ಹಳೇ ಐಬಿ ಸರ್ಕಲ್ ಮಾರ್ಗವಾಗಿ ಸಕ್ರಿ ಪದವಿ ಪೂರ್ವ ಕಾಲೇಜಗೆ ಮುಕ್ತಾಯಗೊಂಡಿತು.