ಜಮಖಂಡಿ ಶಾಸಕ ಜಗದೀಶ ಗುಡಗುಂಟಿ, ಪರಿಷತ್ ಸದಸ್ಯ ಹನಮಂತ ನಿರಾಣಿ, ಮಾಜಿ ಶಾಸಕರಾದ ಎಂ.ಕೆ.ಪಟ್ಟಣಶೆಟ್ಟಿ, ದೊಡ್ಡನಗೌಡ ಪಾಟೀಲ, ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಪದ್ಮಶ್ರೀ ಡಾ.ವೆಂಕಪ್ಪ ಸುಗತೇಕರ, ಜಿಲ್ಲಾಽಕಾರಿ ಸಂಗಪ್ಪ, ಜಿಪಂ ಸಿಇಒ ಗಜಾನನ ಬಾಲೆ, ರೈಲ್ವೆ ಇಲಾಖೆ ಹಿರಿಯ ಅಽಕಾರಿಗಳು ವೇದಿಕೆಯಲ್ಲಿ ಇದ್ದರು.