ಸಭೆಯಲ್ಲಿ ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಎಂ.ಜಗದೀಶ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಜೀತ್ ಮನ್ನಿಕೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶ ಪುಂಡಲೀಕ ಕಾಂಬಳೆ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರಪಾದ ಡೂಗನವರ ಸೇರಿದಂತೆ ಇತರೆ ಇಲಾಖೆಯ ಅಽಕಾರಿಗಳು ಉಪಸ್ಥಿತರಿದ್ದರು.