ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕನವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಭಾಕರ ಕವಿತಾಳ, ಜಿಲ್ಲಾ ಉದ್ಯೋಗಾಧಿಕಾರಿ ಗುರುಪಾದಯ್ಯ ಹಿರೇಮಠ , ಡಿಟಿಓ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಇದ್ದರು.