ನಂತರ ಪರಿಶೀಲನಾ ಸಭೆಯಲ್ಲಿ ಎನ್‌ಆರ್‌ಎಲ್‌ಎಂ ಕಾರ್ಯಕ್ರಮಗಳ ಅನುಷ್ಠಾನ ಸ್ಥಿತಿ, ಸಾಧನೆಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚೆ ನಡೆಯಿತು. ಸಭೆಯಲ್ಲಿ ವಿವಿಧ ಬ್ರಾಂಡ್ ಹಾಗೂ ಬ್ಯಾಗ್‌ಗಳನ್ನು ಪ್ರದರ್ಶನ ಮಾಡಲಾಯಿತು. ಜಿಪಂ ಸಹಾಯಕ ನಿರ್ದೇಶಕ ಎಸ್.ಎಂ. ಕಾಂಬಳೆ, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ವಿವಿಧ ಸ್ವ-ಸಹಾಯ ಸಂಘದ ಸದಸ್ಯರು ಇದ್ದರು.