ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಅಧ್ಯಯನ ಮಾಡುವ ಮೂಲಕ ವಿದ್ಯಾರ್ಥಿಗಳು ಬಿಎ, ಬಿ.ಕಾಂ, ಬಿಬಿಎ, ಬಿ.ಸಿಎ, ಬಿಎಸ್‌ಡಬ್ಯ್ಲು ಮೊದಲಾದ ಪದವಿಗಳನ್ನು ಪಡೆದು ಐಎಎಸ್, ಐಪಿಎಸ್ ಸೇರಿಬ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಬಹುದು. ಜತೆಗೆ ಆಧುನಿಕ ತಂತ್ರಜ್ಞಾನದಲ್ಲಿ ಆಸಕ್ತಿ ಬೆಳೆಸಿ ಕೌಶಲವನ್ನು ವದ್ಧಿಸಿಕೊಳ್ಳುವುದು ಅಗತ್ಯ ಎಂದರು.