ನಗರದ ವಿಎಂಎಸ್‌ಆರ್. ವಸ್ತ್ರದ ಕಲಾ, ವಿಜ್ಞಾನ ಹಾಗೂ ವಿ.ಎಸ್. ಬೆಳ್ಳಿಹಾಳ ವಾಣಿಜ್ಯ ಪದವಿ-ಪೂರ್ವ ಮಹಾವಿದ್ಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹುನಗುಂದ ಹಾಗೂ ಇಳಕಲ್ ಮತ್ತು ಹುಬ್ಬಳ್ಳಿಯ ವರದಶ್ರೀ ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ಕಾಲೇಜ್ ಒಕ್ಕೂಟ ಉದ್ಘಾಟನೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ, ಕಾನೂನು ಅರಿವು-ನೆರವು ಹಾಗೂ ಪಂಚವಟಿ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.